Home › Education › ಶಿಕ್ಷಕರ ಅಸ್ಮಿತೆ, ಸಾಮರ್ಥ್ಯ ಮತ್ತು ಶಿಕ್ಷಕರಲ್ಲುಂಟಾಗುವ ಜ್ವಲನ(Burn Out)ಗಳಿಗಿರುವ ಸಂಬಂಧಗಳ ಒಂದು ವಿಶ್ಲೇಷಣೆ
ಶಿಕ್ಷಕರ ಅಸ್ಮಿತೆ, ಸಾಮರ್ಥ್ಯ ಮತ್ತು ಶಿಕ್ಷಕರಲ್ಲುಂಟಾಗುವ ಜ್ವಲನ(Burn Out)ಗಳಿಗಿರುವ ಸಂಬಂಧಗಳ ಒಂದು ವಿಶ್ಲೇಷಣೆ
Full text being prepared
Keep a copy $1
About this book
ಶಿಕ್ಷಕರ ಅಸ್ಮಿತೆಯು ಅವರ ವೈಯಕ್ತಿಕ ಅಸ್ಮಿತೆ ಮತ್ತು ವೃತ್ತಿಪರ ಅಸ್ಮಿತೆಯ ಸಮ್ಮಿಳಿತದಿಂದ ಉಂಟಾಗುವುದೆಂದು ಈ ಲೇಖನದಲ್ಲಿ ಗುರುತಿಸಲಾಗಿದೆ. ಶಿಕ್ಷಕರ ವೃತ್ತಿಪರ ಸಾಮಥ್ರ್ಯಾಭಿವೃದ್ಧಿಗೂ ಅವರ ಅಸ್ಮಿತೆಗೂ ನಿಕಟ ಸಂಬಂಧವಿದೆ. ಅಲ್ಲದೆ ತಮ್ಮ ವೃತ್ತಿ ನಿರ್ವಹಣೆಯಲ್ಲಿ ಬಹುವಿಧ ಪಾತ್ರಗಳನು ಹಾಗೂ ಹಲವು ಭಾಗೀದಾರರ ಬಹುನಿರೀಕ್ಷೆಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗದಿದ್ದಾಗ ತೀವ್ರ ಒತ್ತಡಕ್ಕೆ ಒಳಗಾಗಿ ಜ್ವಲನದ ಸ್ಥಿತಿ (burn out) ಉಂಟಾಗುತ್ತದೆ ಎಂದು ಮನೋವೈಜ್ಞಾನಿಕ ಅಧ್ಯಯನಗಳ ಹಿನ್ನೆಲೆಯಲ್ಲಿ ಲೇಖಕರು ವಿಶದೀಕರಿಸುತ್ತಾರೆ. ಸಂಶೋಧನೆ ಆಧಾರಿತ ಸಾಹಿತ್ಯಾವಲೋಕನದ ವಿಧಾನವನ್ನು ಬಳಸಿ ಅಸ್ಮಿತೆಯ ಭಾಗವಾಗಿ ಶಿಕ್ಷಕರು ತಮ್ಮಲ್ಲಿ ರೂಢಿಸಿಕೊಳ್ಳಬೇಕಾದ ಕೆಲವು ಕೌಶಲಗಳ ಬಗ್ಗೆಯೂ ಗಮನ ಸೆಳೆದಿದ್ದಾರೆ.
More in Education
Browse all →
ABC's of Science
Charles A. (Charles Alexander) Oliver
The Scholemaster
Roger Ascham
A Beginner's History of Philosophy, Vol. 2: Modern Philosophy
Herbert Ernest Cushman
Greek in a Nutshell
James Strong
A Bible History of Baptism
Samuel J. (Samuel John) Baird
Civil Government in the United States Considered with Some Reference to Its Origins
John Fiske
Studies in Civics
J. T. (James Thompson) McCleary
The Story of My Life — Volume 04
Georg Ebers · Mary J. (Mary Joanna) Safford