HomeEducation › ಹಿರಿಯ ಪ್ರಾಥಮಿಕ ಶಾಲಾ ಹಂತದ ಮಕ್ಕಳ ಭಾಷಾ ಬೋಧನೆ ಮತ್ತು ಕಲಿಕೆಯಲ್ಲಿ ಭಾಷಾ ಚಟುವಟಿಕೆಗಳ ಪಾತ್ರ

Cover of ಹಿರಿಯ ಪ್ರಾಥಮಿಕ ಶಾಲಾ ಹಂತದ ಮಕ್ಕಳ ಭಾಷಾ ಬೋಧನೆ ಮತ್ತು ಕಲಿಕೆಯಲ್ಲಿ ಭಾಷಾ ಚಟುವಟಿಕೆಗಳ ಪಾತ್ರ

ಹಿರಿಯ ಪ್ರಾಥಮಿಕ ಶಾಲಾ ಹಂತದ ಮಕ್ಕಳ ಭಾಷಾ ಬೋಧನೆ ಮತ್ತು ಕಲಿಕೆಯಲ್ಲಿ ಭಾಷಾ ಚಟುವಟಿಕೆಗಳ ಪಾತ್ರ

ತಾಜ್, ಡಾ . ಹಸೀನ್

FormatEbook
Published2019
LanguageKannada
ReadingIncluded
Full text being prepared Keep a copy ₹9
About this book
ಭಾಷಾ ಬೋಧನೆ ಮತ್ತು ಕಲಿಕೆಯಲ್ಲಿ ಭಾಷಾ ಚಟುವಟಿಕೆಗಳ ಪಾತ್ರದ ಬಗ್ಗೆ ತಿಳಿಯುವುದು, ಭಾಷಾ ಬೋಧನೆಯಲ್ಲಿ ಮತ್ತು ಕಲಿಕೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಮತ್ತು ಪರಿಹಾರಗಳನ್ನು ಕಂಡುಕೊಳ್ಳುವುದು ಈ ಅಧ್ಯಯನದ ಉದ್ದೇಶವಾಗಿದೆ. ಪ್ರಸ್ತುತ ಅಧ್ಯಯನಕ್ಕೆ ಬೆಂಗಳೂರು ನಗರ ದಕ್ಷಿಣ ವಲಯ-1 ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮೋಹಳ್ಳಿಯ ಒಂದರಿಂದ ಎಂಟನೆ ತರಗತಿಯ ವಿದ್ಯಾರ್ಥಿಗಳನ್ನು ಆರಿಸಿಕೊಳ್ಳಲಾಗಿದೆ. ಪ್ರಸ್ತುತ ಅಧ್ಯಯನಕ್ಕೆ ಶಿಕ್ಷಕರ ತರಗತಿ ನಿರ್ವಹಣೆಯ ನೈಜ ಅನುಭವ, ಶಿಕ್ಷಕರ ಸಂದರ್ಶನ ಮತ್ತು ವಿದ್ಯಾರ್ಥಿಗಳ ಕಲಿಕಾ ಸನ್ನಿವೇಶ, ಮಕ್ಕಳ ಜೊತೆ ಚರ್ಚೆ ಮತ್ತು ಭಾಷಾ ಬೋಧನೆಗೆ ಅಳವಡಿಸಿಕೊಳ್ಳಬಹುದಾದ ಕೆಲವೊಂದು ಚಟುವಟಿಕೆಗಳನ್ನು ಸಂಗ್ರಹಿಸಿ ವಿಶ್ಲೇಷಿಸಿ ಅದರ ಫಲಿತಗಳನ್ನು ಈ ಲೇಖನದಲ್ಲಿ ಮಂಡಿಸಲಾಗಿದೆ.

More in Education

Browse all →