Home › Education › ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯ ಬೆಂಬಲಿತ ಕಲಿಕೆ
ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯ ಬೆಂಬಲಿತ ಕಲಿಕೆ
Full text being prepared
Keep a copy $1
About this book
ಈ ಲೇಖನದಲ್ಲಿ ಏಕಲವ್ಯ ಸಂಸ್ಥೆಯು ಸಾಂಕ್ರಾಮಿಕದ ಸಂದರ್ಭದಲ್ಲಿ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಗ್ರಾಮೀಣ ಪ್ರದೇಶದ ಮಕ್ಕಳನ್ನು ಶಿಕ್ಷಣದಲ್ಲಿ ತೊಡಗಿಸಿಕೊಳ್ಳುವಂತೆನಡೆಸಿದ ಪ್ರಯತ್ನಗಳನ್ನು ವಿವರಿಸುತ್ತದೆ. ಈ ಅವಧಿಯಲ್ಲಿ ಏಕಲವ್ಯ ಸಂಸ್ಥೆಯು ತನ್ನ ಕಾರ್ಯಚಟುವಟಿಕೆಯನ್ನು ವಿಕೇಂದ್ರೀಕೃತಗೊಳಿಸಿ, ಅದರ ಶಿಕ್ಷಾ ಪ್ರೋತ್ಸಾಹನ್ ಕೇಂದ್ರದ ಮೂಲಕ ಶಿಕ್ಷಣದಿಂದ ವಂಚಿತರಾದ ಮಕ್ಕಳಿರುವ ಕೊಳೆಗೇರಿ ಸೇರಿ ಎಲ್ಲಾ ಪ್ರದೇಶಗಳಿಗೆ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿತು. ಮಕ್ಕಳ ಜೊತೆ ಚಟುವಟಿಕೆಯಲ್ಲಿ ಭಾಗವಹಿಸುವಾಗ ಮುನ್ನೆಚ್ಚರಿಕೆಯಾಗಿ ದೈಹಿಕ ಅಂತರ ಮತ್ತು ಇತರ ಸುರಕ್ಷಾ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಲಾಯಿತು.
More in Education
Browse all →
Greek in a Nutshell
James Strong
A Bible History of Baptism
Samuel J. (Samuel John) Baird
A Beginner's History of Philosophy, Vol. 2: Modern Philosophy
Herbert Ernest Cushman
ABC's of Science
Charles A. (Charles Alexander) Oliver
The School Book of Forestry
Charles Lathrop Pack
Studies in Civics
J. T. (James Thompson) McCleary
The Scholemaster
Roger Ascham
Civil Government in the United States Considered with Some Reference to Its Origins
John Fiske