HomeEducation › ವಿಶೇಷ ಅಗತ್ಯತೆಯುಳ್ಳ ಮಕ್ಕಳ ಬಗೆಗಿನ ಮನಸ್ಥಿತಿ, ಸಮನ್ವಯ ಶಿಕ್ಷಣ ನೀಡುವಲ್ಲಿನ ಸವಾಲುಗಳು

Cover of ವಿಶೇಷ ಅಗತ್ಯತೆಯುಳ್ಳ ಮಕ್ಕಳ ಬಗೆಗಿನ ಮನಸ್ಥಿತಿ, ಸಮನ್ವಯ ಶಿಕ್ಷಣ ನೀಡುವಲ್ಲಿನ ಸವಾಲುಗಳು

ವಿಶೇಷ ಅಗತ್ಯತೆಯುಳ್ಳ ಮಕ್ಕಳ ಬಗೆಗಿನ ಮನಸ್ಥಿತಿ, ಸಮನ್ವಯ ಶಿಕ್ಷಣ ನೀಡುವಲ್ಲಿನ ಸವಾಲುಗಳು

ಎನ್‌, ಶೈಲ

FormatEbook
LanguageKannada
ReadingIncluded
Full text being prepared Keep a copy ₹9
About this book
"ವಿಶೇಷ ಅಗತ್ಯಗಳುಳ್ಳ ಮಕ್ಕಳನ್ನು ಗುರುತಿಸಿ ಇತರ ಎಲ್ಲ ಮಕ್ಕಳಂತೆಯೇ ಅವರಿಗೆ ಗುಣಾತ್ಮಕ ಶಿಕ್ಷಣವನ್ನು ಒದಗಿಸಲು ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಂತೆ ರಾಜ್ಯದ ಪ್ರತಿಯೊಂದು ಬ್ಲಾಕ್‍ನಲ್ಲಿ ತರಬೇತಿ ಹೊಂದಿದ ಸಮನ್ವಯ ಶಿಕ್ಷಣ ಸಂಯೋಜಕರನ್ನು ನಿಯೋಜಿಸಿದೆ. ಶಿಕ್ಷಕರು, ಪೋಷಕರು ಮತ್ತು ಸ್ಥಳೀಯ ಸಂಪನ್ಮೂಲ ಸಂಸ್ಥೆಗಳ ಸಹಯೋಗದೊಂದಿಗೆ ವಿಶೇಷ ಅಗತ್ಯಗಳುಳ್ಳ ಮಕ್ಕಳನ್ನು ಗುರುತಿಸಿ ಅವರು ಸೂಕ್ತವಾಗಿ ಸ್ಪಂದಿಸಬೇಕಾಗಿದೆ. ಈ ಲೇಖನದಲ್ಲಿ ಮಂಡ್ಯ ದಕ್ಷಿಣ ಶೈಕ್ಷಣಿಕ ಬ್ಲಾಕ್‍ನ ವಿಶೇಷ ಅಗತ್ಯಗಳುಳ್ಳ ಕೆಲವು ಮಕ್ಕಳ ಮನೆಗಳಿಗೆ ಭೇಟಿ ನೀಡಿ ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂದರ್ಶನ ನಡೆಸಿರುವುದಲ್ಲದೆ ತರಗತಿ ವೀಕ್ಷಣೆಯ ಮೂಲಕ ಅಂತಹ ಮಕ್ಕಳನ್ನು ಒಳಗೊಳ್ಳುವ ಪ್ರಕ್ರಿಯೆಯ ಕುರಿತಂತೆ ಲೇಖಕರು ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದಾರೆ. ಭಾಗೀದಾರರ ನಿಲುವುಗಳು ಮತ್ತು ಆಚರಣೆಗಳಲ್ಲಿ ಕಂಡುಬರುವ ವಿರೋಧಾಭಾಸಗಳನ್ನು ತೆರೆದಿಡುವ ಪ್ರಯತ್ನ ಮಾಡಿ ಸೂಕ್ತ ಪರಿಹಾರ ಕ್ರಮಗಳನ್ನು ಸ್ವಾನುಭವದ ಹಿನ್ನೆಲೆಯಲ್ಲಿ ಸೂಚಿಸಿದ್ದಾರೆ."

More in Education

Browse all →