Home › Education › ಲಿಂಗ ಅಸಮಾನತೆಯಿಂದ ಸಮಾನತೆಯೆಡೆಗೆ | ಸದ್ಭಾವನಾ ವಿದ್ಯಾಲಯ'ದ ಕಡೆಗೆ
ಲಿಂಗ ಅಸಮಾನತೆಯಿಂದ ಸಮಾನತೆಯೆಡೆಗೆ | ಸದ್ಭಾವನಾ ವಿದ್ಯಾಲಯ'ದ ಕಡೆಗೆ
Full text being prepared
Keep a copy $1
About this book
ಪ್ರಕೃತಿಯಲ್ಲಿ ಮಾನವರನ್ನು ಸಮಾನವಾಗಿಯೇ ಸೃಷ್ಟಿಸಲಾಗಿದೆ, ಆದರೆ ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರ ನಡುವೆ ಇರುವ ಅಸಮಾನತೆಯನ್ನು ಲಿಂಗ ತಾರತಮ್ಯತೆಯು ಎತ್ತಿ ತೋರಿಸುತ್ತದೆ. ಅಂದರೆ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಅಸಮಾನತೆಯು ಎದ್ದು ಕಾಣುತ್ತದೆ ಎಂಬುದನ್ನು ಈ ಲೇಖನವು ಹೇಳುತ್ತದೆ. ಇಂತಹ ಅಸಮಾನತೆಯನ್ನು ನಾವು ಹೆಚ್ಚಾಗಿ ಶಾಲೆಗಳಲ್ಲಿ ನೋಡಬಹುದಾಗಿದ್ದು, ಲಿಂಗ ತಾರತಮ್ಯವನ್ನು ಉತ್ತೇಜಿಸುವಂತಹ ಕೆಲವು ಕಾರ್ಯಚಟುವಟಿಕೆಗಳನ್ನು ಲೇಖಕರು ಇಲ್ಲಿ ಉಲ್ಲೇಖಿಸಿದ್ದಾರೆ. ಹಾಗೂ ಇವುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಬದಲಾಯಿಸಬೇಕೆಂಬ ನಿಟ್ಟಿನಲ್ಲಿ ಲೇಖಕರು ಒಬ್ಬ ಶಿಕ್ಷಕಿಯಾಗಿ ಕೆಲವು ಮಾರ್ಪಾಡುಗಳನ್ನು ಮಾಡಿರುವ ಕೆಲವು ಉದಾಹರಣೆಗಳನ್ನು ಸಹ ಇಲ್ಲಿ ಹಂಚಿಕೊಂಡಿದ್ದಾರೆ. ಒಟ್ಟಾರೆಯಾಗಿ ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಂಡುಬರುವ ಗಂಡು-ಹೆಣ್ಣು ಎಂಬ ತಾರತಮ್ಯತೆಯನ್ನು ಹೋಗಲಾಡಿಸಿ ಸಮಾನತೆಯನ್ನು ಕಾಣಬೇಕು ಎಂಬುದನ್ನು ಲೇಖಕರು ಈ ಲೇಖನದಲ್ಲಿ ವಿವರಿಸಿದ್ದಾರೆ.
More in Education
Browse all →
Greek in a Nutshell
James Strong
A Bible History of Baptism
Samuel J. (Samuel John) Baird
A Beginner's History of Philosophy, Vol. 2: Modern Philosophy
Herbert Ernest Cushman
ABC's of Science
Charles A. (Charles Alexander) Oliver
The School Book of Forestry
Charles Lathrop Pack
Studies in Civics
J. T. (James Thompson) McCleary
The Scholemaster
Roger Ascham
Civil Government in the United States Considered with Some Reference to Its Origins
John Fiske