Home › Education › ಆರಂಭಿಕ ವರ್ಷಗಳಲ್ಲಿ ಪೋಷಣೆ, ಆರೋಗ್ಯ ಮತ್ತು ಶಿಕ್ಷಣ
ಆರಂಭಿಕ ವರ್ಷಗಳಲ್ಲಿ ಪೋಷಣೆ, ಆರೋಗ್ಯ ಮತ್ತು ಶಿಕ್ಷಣ
Full text being prepared
Keep a copy ₹9
About this book
ಈ ಲೇಖನವು ಮಗುವಿನ ಬೆಳವಣಿಗೆಯಲ್ಲಿ ಪೌಷ್ಟಿಕ ಆಹಾರದ ಮಹತ್ವವನ್ನು ಕುರಿತಾಗಿದೆ. ಪೌಷ್ಟಿಕಾಂಶದ ಕೊರತೆಯಿಂದ ನರಳುವ ಮಗುವಿನ ಸರ್ವತೋಮುಖ ಅಭಿವೃದ್ಧಿ ಆಗುವುದಿಲ್ಲ. ಅದು ದೈಹಿಕ ಸಮಸ್ಯೆಯಿಂದ ಬಳಲುತ್ತದೆ ಮತ್ತು ಶೈಕ್ಷಣಿಕವಾಗಿ ಹಿಂದುಳಿಯುತ್ತದೆ. ಶಿಕ್ಷಣಕ್ಕೂ ಪೌಷ್ಟಿಕತೆಗೂ ನೇರ ಸಂಭಂದವಿದೆ. ಈ ಬಗ್ಗೆ ಕೆಲವು ಅಂಕಿಅಂಶಗಳನ್ನು ಲೇಖನ ಒದಗಿಸುತ್ತದೆ. ಮತ್ತು ಭಾರತ ಸರ್ಕಾರವು ಈ ಅಪೌಷ್ಟಿಕತೆಯನ್ನು ನಿವಾರಿಸಲು ಕೈಗೊಂಡ ಸುಧಾರಣಾ ಕ್ರಮಗಳಾದ ಮಧ್ಯಾಹ್ನದ ಬಿಸಿಯೂಟ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮುಂತಾದ ಯೋಜನೆಗಳ ಮಾಹಿತಿ ನೀಡುತ್ತದೆ
More in Education
Browse all →
A Bible History of Baptism
Samuel J. (Samuel John) Baird
Studies in Civics
J. T. (James Thompson) McCleary
A Beginner's History of Philosophy, Vol. 2: Modern Philosophy
Herbert Ernest Cushman
Civil Government in the United States Considered with Some Reference to Its Origins
John Fiske
Children's Rights: A Book of Nursery Logic
Kate Douglas Smith Wiggin · Nora Archibald Smith
Extracto de la gramatica mutsun
Felipe Arroyo de la Cuesta
The School Book of Forestry
Charles Lathrop Pack
Greek in a Nutshell
James Strong