HomeEducation › ಭಾಷಾ ಕಲಿಕೆಯಲ್ಲಿ ಡಿಜಿಟಲ್ ತಂತ್ರಜ್ಞಾನದ ಪಾತ್ರ

Cover of ಭಾಷಾ ಕಲಿಕೆಯಲ್ಲಿ ಡಿಜಿಟಲ್ ತಂತ್ರಜ್ಞಾನದ ಪಾತ್ರ

ಭಾಷಾ ಕಲಿಕೆಯಲ್ಲಿ ಡಿಜಿಟಲ್ ತಂತ್ರಜ್ಞಾನದ ಪಾತ್ರ

ಡಿ, ಆನಂದ

FormatEbook
LanguageKannada
ReadingIncluded
Full text being prepared Keep a copy ₹9
About this book
"ಪ್ರಸ್ತುತ ಲೇಖನವು ಶಾಲಾ ತರಗತಿಗಳಲ್ಲಿ, ವಿದ್ಯಾರ್ಥಿಗಳ ಭಾಷಾ ಸಾಮರ್ಥ್ಯಗಳಾದ ಆಲಿಸುವಿಕೆ, ಮಾತನಾಡುವಿಕೆ, ಬರೆಯುವ ಮತ್ತು ಓದುವಕೌಶಲ್ಯಗಳನ್ನು ಹೆಚ್ಚಿಸುವಲ್ಲಿ ಡಿಜಿಟಲ್ ತಂತ್ರಜ್ಞಾನಗಳ ಬಳಕೆಯು ಉಂಟುಮಾಡುವ ಪರಿಣಾಮಗಳ ಬಗೆಗೆ ಗಮನಹರಿಸುತ್ತದೆ. ಅದರಲ್ಲಿಯೂ ನಿರ್ದಿಷ್ಟವಾಗಿ ಭಾಷಾ ಬೋಧನೆಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರ ಪರಿಣಾಮವನ್ನು ಈ ಲೇಖನವು ವಿವರಿಸುತ್ತದೆ. ತಂತ್ರಜ್ಞಾನವನ್ನು ಸಮರ್ಪಕವಾಗಿ ವಿನ್ಯಾಸಗೊಳಿಸಿದರೆ, ಅದು ಕೇವಲ ವಿದ್ಯಾರ್ಥಿಗಳ ಕಲಿಕೆಯನ್ನು ಸಾಧ್ಯಗೊಳಿಸುತ್ತದೆ. ಅಲ್ಲದೆ, ಅವರಲ್ಲಿ ಕ್ರಿಯಾಶೀಲತೆ, ಹೊಂದಾಣಿಕೆ, ನಾಯಕತ್ವದ ಗುಣಗಳನ್ನು ಪೋಷಿಸಿ, ಆತ್ಮವಿಶ್ವಾಸ ಮತ್ತು ಅಭಿಪ್ರೇರಣೆಯನ್ನು ಹೆಚ್ಚಿಸುತ್ತದೆ ಎನ್ನುವ ತೀರ್ಮಾನಕ್ಕೆ ಈ ಲೇಖನವು ಅಂತಿಮವಾಗಿ ಬರುತ್ತದೆ. ಈ ಲೇಖನವು ‘ಐಟಿ ಫಾರ್ ಚೇಂಜ್’ ಸಂಸ್ಥೆಯು 2015 ರಿಂದ 2017ರವರೆಗೆ ಬೆಂಗಳೂರು ದಕ್ಷಿಣದ ಹದಿನಾರು ಶಾಲೆಗಳಲ್ಲಿ ನಡೆಸಿದ ವಿಸ್ತೃತವಾದ ಅಧ್ಯಯನದ ಒಂದು ಭಾಗವಾಗಿದೆ. ಈ ಲೇಖನವು ನಾಲ್ಕು ಶಾಲೆಗಳಲ್ಲಿ ನಡೆಸಿದ ಅಧ್ಯಯನ ಫಲಿಗಳನ್ನು ಮಾತ್ರ ಚರ್ಚಿಸುತ್ತದೆ."

More in Education

Browse all →