Home › Education › ತರಗತಿ ಚಟುವಟಿಕೆಗಳು : ಹೋಲಿಸಿ ಮತ್ತು ವ್ಯತ್ಯಾಸಗಳನ್ನು ಗುರುತಿಸಿ: ಸಾಮ್ಯತೆ ಇದ್ದರೂ ಭಿನ್ನ
ತರಗತಿ ಚಟುವಟಿಕೆಗಳು : ಹೋಲಿಸಿ ಮತ್ತು ವ್ಯತ್ಯಾಸಗಳನ್ನು ಗುರುತಿಸಿ: ಸಾಮ್ಯತೆ ಇದ್ದರೂ ಭಿನ್ನ
Full text being prepared
Keep a copy $1
About this book
ಈ ಲೇಖನದಲ್ಲಿ ಸಾಮ್ಯತೆ ಮತ್ತು ವ್ಯತ್ಯಾಸಗಳನ್ನು ಗುರುತಿಸುವ ಮೂಲಭೂತ ಕೌಶಲ್ಯವು ದಿನನಿತ್ಯದ ಜೀವನದಲ್ಲಿ ಹೇಗೆ ಬಳಕೆಯಲ್ಲಿದೆ ಹಾಗೂ ಆ ಕೌಶಲಗಳನ್ನು ಬೆಳೆಸುವ ಪ್ರಾಮುಖ್ಯತೆಯನ್ನು ಕುರಿತು ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ನಂತರ ಸಾಮ್ಯತೆ ಮತ್ತು ವ್ಯತ್ಯಾಸಗಳನ್ನು ಗುರುತಿಸುವ ಕೌಶಲ್ಯವನ್ನು ಮಕ್ಕಳಲ್ಲಿ ಯಶಸ್ವಿಯಾಗಿ ಬೆಳೆಸಲು ಕೆಲವು ಪ್ರಾಯೋಗಿಕ ಚಟುವಟಿಕೆಗಳನ್ನು ನೀಡಲಾಗಿದೆ. ಮೊದಲನೆಯ ಭಾಗದಲ್ಲಿ ಸಾಮ್ಯತೆ ಮತ್ತು ವ್ಯತ್ಯಾಸಗಳನ್ನು ಹೊಂದಿದ ಕಥೆಗಳು ಮತ್ತು ಜಾಹೀರಾತುಗಳನ್ನು ಬಳಸಿ ಚಟುವಟಿಕೆಗಳನ್ನು ಕೈಗೊಳ್ಳುವ ವಿಧಾನವನ್ನೂ ಹಾಗೂ ಎರಡನೆಯ ಭಾಗದಲ್ಲಿ ಸಾಮ್ಯತೆ ಮತ್ತು ವ್ಯತ್ಯಾಸಗಳನ್ನು ಹೊಂದಿದ ಚಿತ್ರಗಳು ಹಾಗೂ ಕ್ರಮತಪ್ಪಿದ ವಾಕ್ಯಗಳ ಪಠ್ಯವನ್ನು ಬಳಸಿ ಆಸಕ್ತಿದಾಯಕವಾಗಿ ಚಟುವಟಿಕೆಗಳನ್ನು ಕೈಗೊಳ್ಳುವ ಪ್ರಕ್ರಿಯೆಯನ್ನು ವಿವರಿಸಲಾಗಿದೆ.
More by ಗೋಸ್ವಾಮಿ, ರಿಚಾ
Browse all →More in Education
Browse all →
Greek in a Nutshell
James Strong
A Bible History of Baptism
Samuel J. (Samuel John) Baird
A Beginner's History of Philosophy, Vol. 2: Modern Philosophy
Herbert Ernest Cushman
ABC's of Science
Charles A. (Charles Alexander) Oliver
The School Book of Forestry
Charles Lathrop Pack
Studies in Civics
J. T. (James Thompson) McCleary
The Scholemaster
Roger Ascham
Civil Government in the United States Considered with Some Reference to Its Origins
John Fiske