ಬಾಲ ಮೇಳಗಳು
Full text being prepared
Keep a copy $1
About this book
ಪ್ರತಿ ಮಗುವಿಗೂ ಗುಣಮಟ್ಟದ ಕಲಿಕೆ ಅತ್ಯಗತ್ಯವಾಗಿದ್ದು, ಇಂತಹ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಶಾಲೆಗಳು ಎಷ್ಟು ಮಹತ್ತ್ವದ ಪಾತ್ರ ವಹಿಸುತ್ತವೆಯೋ ಅಷ್ಟೇ ಜವಾಬ್ದಾರಿಯನ್ನು ಸಮುದಾಯ ಮತ್ತು ಪೋಷಕರು ತೆಗೆದುಕೊಳ್ಳಬೇಕೆಂಬುದನ್ನು ಇಲ್ಲಿ ಒತ್ತಿ ಹೇಳಲಾಗಿದೆ. ಇದನ್ನು ಅರ್ಥೈಸಲು ಜಾರ್ಖಂಡ್ ನಲ್ಲಿ ಟಿ ಆರ್ ಐ–ಪ್ರೈಡ್ (TRI-PRIDE) ಯೋಜನೆಯ ಅಡಿಯಲ್ಲಿ ಕೈಗೊಂಡ ಹಲವು ಕಾರ್ಯಚಟುವಟಿಕೆಗಳ ಬಗ್ಗೆ ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಮುಖ್ಯವಾಗಿ ಬಾಲ ಮೇಳದಂತಹ ಕಾರ್ಯಕ್ರಮಗಳು. ಈ ಕಾರ್ಯಕ್ರಮಗಳ ಮೂಲಕ ಮಕ್ಕಳಿಗಾಗಿ ಆಯೋಜಿಸಲಾದ ಹಲವು ಬಗೆಯ ಚಟುವಟಿಕೆಗಳಿಂದ ಮಕ್ಕಳನ್ನು ಹೇಗೆ ಕಲಿಕೆಯಲ್ಲಿ ತೊಡಗಿಸಿಕೊಳ್ಳಬಹುದು ಮತ್ತು ಸಮುದಾಯದ ಭಾಗವಹಿಸುವಿಕೆಯಿಂದಾಗಿ ಜಾಗೃತಿಯನ್ನು ಮೂಡಿಸುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ.
More in Education
Browse all →
Greek in a Nutshell
James Strong
A Bible History of Baptism
Samuel J. (Samuel John) Baird
A Beginner's History of Philosophy, Vol. 2: Modern Philosophy
Herbert Ernest Cushman
ABC's of Science
Charles A. (Charles Alexander) Oliver
The School Book of Forestry
Charles Lathrop Pack
Studies in Civics
J. T. (James Thompson) McCleary
The Scholemaster
Roger Ascham
Civil Government in the United States Considered with Some Reference to Its Origins
John Fiske