HomeEducation › ಮೇಘಾಲಯದಲ್ಲಿ ಶಿಕ್ಷಕರ ಶಿಕ್ಷಣದ ಅಭಿವೃದ್ಧಿ

Cover of ಮೇಘಾಲಯದಲ್ಲಿ ಶಿಕ್ಷಕರ ಶಿಕ್ಷಣದ ಅಭಿವೃದ್ಧಿ

ಮೇಘಾಲಯದಲ್ಲಿ ಶಿಕ್ಷಕರ ಶಿಕ್ಷಣದ ಅಭಿವೃದ್ಧಿ

ಡೈಂಗ್ದೋಹ್, ಬಾಶಾನ್ ಡಿ.ಎಂ.

FormatEbook
Published2023
LanguageKannada
ReadingIncluded
Full text being prepared Keep a copy ₹9
About this book
ಶಿಕ್ಷಣ ವ್ಯವಸ್ಥೆಯ ಪ್ರಕ್ರಿಯೆಯನ್ನು ಸುಧಾರಿಸಲು ಮತ್ತು ಶಿಕ್ಷಕರ ಅಗತ್ಯಗಳನ್ನು ಪೂರೈಸುವ ದೃಷ್ಟಿಕೋನದಿಂದ ಶಿಕ್ಷಕರ ಶಿಕ್ಷಣವನ್ನು ಸಶಕ್ತಗೊಳಿಸಲು ರಾಜ್ಯದಲ್ಲಿ ಶಿಕ್ಷಕರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವುದು ಅತ್ಯಾವಶ್ಯಕ ಎಂಬುದನ್ನು ಈ ಲೇಖನದಲ್ಲಿ ತಿಳಿಸಿದ್ದಾರೆ. ಶಿಕ್ಷಕರ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸಲು ಹಾಗೂ ಕಾರ್ಯಗತಗೊಳಿಸಲು ಸರ್ಕಾರವು ಕೈಗೊಂಡಿರುವ ಪ್ರಯತ್ನಗಳನ್ನು ನೋಡಬಹುದಾಗಿದೆ. ಜೊತೆಗೆ ಯಾವುದೇ ಶಿಕ್ಷಕರ ಶಿಕ್ಷಣ ಕೋರ್ಸ್ ಗಳನ್ನು ನಡೆಸಬೇಕಾದರೆ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿಯ (ಎನ್ ಸಿಟಿಇ) ಮಾನ್ಯತೆ ಮತ್ತು ನಿಯಮಗಳ ಅನುಸರಿಸುವಿಕೆಯ ಪ್ರಾಮುಖ್ಯತೆಯನ್ನು ಇಲ್ಲಿ ವಿವರಿಸಲಾಗಿದೆ. ಎನ್ ಪಿಇಯಲ್ಲಿ ರಚಿಸಿರುವಂತೆ ಡಯಟ್ ನ ಸಂರಚನೆ ಮತ್ತು ಅದರ ಧ್ಯೇಯ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆಯೂ ಸಹ ಈ ಲೇಖನವು ತಿಳಿಸುತ್ತದೆ.

More in Education

Browse all →