Home › Education › ಮಧ್ಯಾಹ್ನದ ಬಿಸಿಯೂಟ ಯೋಜನೆ

Cover of ಮಧ್ಯಾಹ್ನದ ಬಿಸಿಯೂಟ ಯೋಜನೆ

ಮಧ್ಯಾಹ್ನದ ಬಿಸಿಯೂಟ ಯೋಜನೆ

ಸಂಪಾದಕರು,

FormatEbook
LanguageKannada
ReadingIncluded
Full text being prepared Keep a copy $1
About this book
ಈ ಲೇಖನವು ಮಧ್ಯಾಹ್ನದ ಬಿಸಿಯೂಟ ಯೋಜನೆಯ ಕುರಿತು ಬೆಳಕು ಚೆಲ್ಲುತ್ತದೆ. ಈ ಯೋಜನೆಯು, ಸರ್ಕಾರಿ ಪ್ರಾಥಮಿಕ ಶಾಲೆಗಳು ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲಾ ವಯಸ್ಸಿನ ಮಕ್ಕಳ ನಡುವಿನ ಪೌಷ್ಟಿಕಾಂಶದ ಕೊರತೆಯ ಅಂತರವನ್ನು ನೀಗಿಸುವ, ಶಾಲಾ ದಾಖಲಾತಿ, ಮಕ್ಕಳನ್ನು ಉಳಿಸಿಕೊಳ್ಳುವಿಕೆಯ ನಿಟ್ಟಿನಲ್ಲಿ ಸಕಾರಾತ್ಮಕ ಪರಿಣಾಮವನ್ನು ಬೀರುವ ಗುರಿಯನ್ನು ಹೊಂದಿದೆ. ಲರ್ನಿಂಗ್‌ ಕರ್ವ್‌ ಜೊತೆ ಸಂದರ್ಶನದಲ್ಲಿ ಮಾತನಾಡುತ್ತಾ, ಎಂ.ರಾಮನಾಥ್‌ ಅವರು, ಎಂಡಿಎಂ ಯೋಜನೆಯಲ್ಲಿ ಯಾವುದೇ ದುರ್ಘಟನೆಯಾಗದಂತೆ ಕರ್ನಾಟಕ ಸರ್ಕಾರವು ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವರಿಸಿದರು. ಅಲ್ಲದೆ ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಷನ್‌ ಜಂಟಿಯಾಗಿ ನಡೆಸಿದ ಪರಿಶೀಲನಾ ಅಧ್ಯಯನದಲ್ಲಿ ಕಂಡು ಬಂದ ಲೋಪಗಳು ಮತ್ತು ಶಿಫಾರಸುಗಳ ಬಗ್ಗೆಯೂ ಇಲ್ಲಿ ಪ್ರಸ್ತಾಪಿಸಲಾಗಿದೆ.

More by ಸಂಪಾದಕರು,

Browse all →

ಐ ವಂಡರ್...ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ : ಜುಲೈ 2018 : ಸ್ಥಳ ಆಧಾರಿತ ವಿಜ್ಞಾನ ಕಲಿಕೆ

ಸಂಪಾದಕರು,

ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ : ಅಕ್ಟೋಬರ್ 2021: ಪೌರತ್ವಕ್ಕಾಗಿ ಶಿಕ್ಷಣ

ಸಂಪಾದಕರು,

ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ : ಸೆಪ್ಟೆಂಬರ್ 2021: ಶಾಲೆ ಮತ್ತು ಸಮಾಜ

ಸಂಪಾದಕರು,

ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ : ಜುಲೈ 2021: ಪ್ರತಿಯೊಂದು ಮಗುವೂ ಕಲಿಯಬಲ್ಲದು ಭಾಗ 2

ಸಂಪಾದಕರು,

ಅಂಕಿಬಂಧಕ್ಕೆ ಉತ್ತರ

ಸಂಪಾದಕರು,

ಐ ವಂಡರ್... ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ : ಜುಲೈ 2018 : ವಸ್ತುಗಳು ಏಕೆ ಚಲಿಸುತ್ತವೆ?

ಸಂಪಾದಕರು,

ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ : ಮಾರ್ಚ್ 2021: ಪ್ರತಿಯೊಂದು ಮಗುವೂ ಕಲಿಯಬಲ್ಲದು ಭಾಗ 1

ಸಂಪಾದಕರು,

ಐ ವಂಡರ್... ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ : ಆಗಸ್ಟ್ 2021 : ನಾವು ಎಲ್ಲಿಂದ ಬಂದಿದ್ದೇವೆ?

ಸಂಪಾದಕರು,

More in Education

Browse all →