HomeEducation › ಭಾಷಾ ಬೋಧನೆಯ ಬುನಾದಿಯಾಗಿ ಮಾತೃಭಾಷೆ

Cover of ಭಾಷಾ ಬೋಧನೆಯ ಬುನಾದಿಯಾಗಿ ಮಾತೃಭಾಷೆ

ಭಾಷಾ ಬೋಧನೆಯ ಬುನಾದಿಯಾಗಿ ಮಾತೃಭಾಷೆ

ಕೌರ್, ರಣದೀಪ್

FormatEbook
LanguageKannada
ReadingIncluded
Full text being prepared Keep a copy ₹9
About this book
ಪ್ರಸ್ತುತ ಲೇಖನದಲ್ಲಿ ಮಕ್ಕಳ ಮಾತೃಭಾಷೆಯನ್ನು ಸಬಲಗೊಳಿಸುವ ಮೂಲಕ ಅವರ ಭಾಷಾ ಕಲಿಕೆಯ ಪ್ರಕ್ರಿಯೆಯನ್ನು ಸರಾಗಗೊಳಿಸುವ ವಿಷಯವನ್ನು ಚರ್ಚಿಸಲಾಗಿದೆ. ಮಕ್ಕಳು ಹುಟ್ಟಿದಾಗಿನಿಂದ ಬೇರೆ ಬೇರೆ ರೀತಿಯಲ್ಲಿ ಸಂವಹನ ನಡೆಸುತ್ತಾರೆ. ಸಹಜವಾಗಿಯೇ ಅವರಲ್ಲಿ ಅಡಕವಾಗಿರುವ ಭಾಷಾ ಕಲಿಕೆಯ ಸಾಮರ್ಥ್ಯವು ಹಂತ ಹಂತವಾಗಿ ಬೆಳೆಯುತ್ತ ಹೋಗುತ್ತದೆ. ಈ ಬೆಳೆಯುವ ಹಂತಗಳಲ್ಲಿ ಏನು ಮಾಡಬೇಕು ಹಾಗು ಏನು ಮಾಡಿದರೆ ಮಗುವಿನ ಬೆಳವಣಿಗೆ ಕುಂಠಿತವಾಗಬಹುದು ಎಂಬ ಎಂಶಗಳನ್ನು ಈ ಲೇಖನದಲ್ಲಿ ಚರ್ಚಿಸಲಾಗಿದೆ.

More in Education

Browse all →