Home › Education › ಈ ಶಾಲೆಯಲ್ಲಿ ಓದಿದವರು ಎಂಜಿನಿಯರ್, ವೈದ್ಯರು, ಪೊಲೀಸ್ ಅಧಿಕಾರಿಗಳು ಹಾಗೂ ಲೆಕ್ಕಿಗರಾಗಿದ್ದಾರೆ
ಈ ಶಾಲೆಯಲ್ಲಿ ಓದಿದವರು ಎಂಜಿನಿಯರ್, ವೈದ್ಯರು, ಪೊಲೀಸ್ ಅಧಿಕಾರಿಗಳು ಹಾಗೂ ಲೆಕ್ಕಿಗರಾಗಿದ್ದಾರೆ
Full text being prepared
Keep a copy $1
About this book
ಮರಲಭಾವಿ ಜಿಪಿಎಚ್‌ಎಸ್ ಶಾಲೆಯ ವಿಷಯಗಳನ್ನು ಪ್ರಸ್ತುತ ಲೇಖನದಲ್ಲಿ ತಿಳಿಸಲಾಗಿದೆ. ಹಲವು ಕಾರ್ಯಾಗಾರಗಳ ತರಬೇತಿ ಪಡೆದ, ಸಾಮರಸ್ಯದಿಂದ ಕೆಲಸವನ್ನು ನಿರ್ವಹಿಸುವ ಶಿಕ್ಷಕರ ತಂಡದ (ಶಿವಪ್ಪ ಸಜ್ಜನ್, ಶಂಕರಗೌಡ ಪಾಟೀಲ್, ರಾಜೇಶ್ ಮುಜವರ್, ಶಿವಕುಮಾರ್, ಕಾಂತೇಶ್, ಶ್ರೀಧರ್ ಮಲ್ಜಿ, ಅಣ್ಣಪ್ಪ ಗೌಡರ್ ಪಾಟೀಲ್) ವಿದ್ಯಾರ್ಥಿಗಳನ್ನು ಕುರಿತ ನಿರಂತರ ಕಾಳಜಿ ಹಾಗೂ ಮಕ್ಕಳ ಕಲಿಕೆಯ ಅತ್ಯುತ್ತಮ ದಾಖಲೆಗಳು ಗಮನಾರ್ಹ ಅಂಶಗಳೆನಿಸಿವೆ. ಪ್ರಾಜೆಕ್ಟ್‌ಗಳ ಪ್ರದರ್ಶನದ ಮೂಲಕ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಸಮುದಾಯಕ್ಕೆ ಪರಿಚಯಿಸಿ, ಪೋಷಕರಲ್ಲಿ ಶಾಲೆಯ ಬಗ್ಗೆ ವಿಶ್ವಾಸವನ್ನು ಮೂಡಿಸಲಾಗಿದೆ. ದಂಡನೆಯ ಪದ್ಧತಿಯಿಲ್ಲದ ಈ ಶಾಲೆಯ ಮಕ್ಕಳು ಜವಾಬ್ದಾರಿಯುತ ನಡವಳಿಕೆಯನ್ನು ರೂಪಿಸಿಕೊಂಡಿದ್ದಾರೆ. ಕ್ರೀಡೆ, ಬರಹ, ಚರ್ಚೆ ಮುಂತಾದ ಸ್ಫರ್ಧೆಗಳಲ್ಲಿ ಇಲ್ಲಿನ ಮಕ್ಕಳು ಮುಂಚೂಣಿಯಲ್ಲಿದ್ದಾರೆ.
More by ಗಿರಿಧರ್, ಎಸ್.
Browse all →ನನ್ನ ಶಾಲೆ ಚೆನ್ನಾಗಿದೆಯೇ? ನನ್ನ ಮಕ್ಕಳೂ ಇಲ್ಲಿ ಓದುತ್ತಾರೆ!
ಗಿರಿಧರ್, ಎಸ್.
ಮೂವರು ತರುಣ ಶಿಕ್ಷಕರು ಅವರ ಕಾಣ್ಕೆ, ಸಂಕಲ್ಪ, ಉತ್ಸಾಹ ಮತ್ತು ಪರಿಶರ್ಮ
ಗಿರಿಧರ್, ಎಸ್.
ಪ್ರಾಥಮಿಕ ಶಾಲೆಯ ಶಿಕ್ಷಕನಾಗುವುದಕ್ಕಿಂತ ಮುಖ್ಯವಾದದ್ದು ಅಥವಾ ಉತ್ತಮವಾದದ್ದು ಬೇರೇನೂ ಇಲ್ಲ
ಗಿರಿಧರ್, ಎಸ್.
ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಸಿಗದಿದ್ದರೆ ನಾನು ಶಾಲೆಯನ್ನೇ ಬಿಡುವೆ
ಗಿರಿಧರ್, ಎಸ್.
ಸಮತೆ ಮತ್ತು ಗುಣಮಟ್ಟ: ತರಗತಿಯಲ್ಲಿ ಪ್ರಾರಂಭವಾಗುತ್ತದೆ
ಗಿರಿಧರ್, ಎಸ್.
ಜಡತ್ವದಿಂದ ಕ್ರಿಯಾಶೀಲತೆಯ ಕಡೆಗೆ
ಗಿರಿಧರ್, ಎಸ್.
ನನ್ನ ವಿದ್ಯಾರ್ಥಿಗಳು ತರ್ಕ ಮತ್ತು ವಿವೇಚನೆಯಿಂದ ಒಂದು ಸಮ ಸಮಾಜದ ಸೌಂದರ್ಯವನ್ನು ಗ್ರಹಿಸುತಾರೆ
ಗಿರಿಧರ್, ಎಸ್.
ಪಠ್ಯಕ್ರಮ ಒತ್ತಟ್ಟಿಗಿರಲಿ! ಮಕ್ಕಳಿಗೆ ನಾವು ಮೂಲಭೂತ ವಿಷಯಗಳನ್ನು ಕಲಿಸೋಣ
ಗಿರಿಧರ್, ಎಸ್.
More in Education
Browse all →
Greek in a Nutshell
James Strong
A Bible History of Baptism
Samuel J. (Samuel John) Baird
A Beginner's History of Philosophy, Vol. 2: Modern Philosophy
Herbert Ernest Cushman
ABC's of Science
Charles A. (Charles Alexander) Oliver
The School Book of Forestry
Charles Lathrop Pack
Studies in Civics
J. T. (James Thompson) McCleary
The Scholemaster
Roger Ascham
Civil Government in the United States Considered with Some Reference to Its Origins
John Fiske