HomeEducation › ಮಕ್ಕಳಿಗೆ ಜವಾಬ್ದಾರಿಯನ್ನು ವಹಿಸುವುದು

Cover of ಮಕ್ಕಳಿಗೆ ಜವಾಬ್ದಾರಿಯನ್ನು ವಹಿಸುವುದು

ಮಕ್ಕಳಿಗೆ ಜವಾಬ್ದಾರಿಯನ್ನು ವಹಿಸುವುದು

ಅಂಗಡಿಕಿ, ಅನಿಲ್‌ ಎಸ್‌.

FormatEbook
Published2021
LanguageKannada
ReadingIncluded
Full text being prepared Keep a copy ₹9
About this book
ಈ ಲೇಖನವು ಯಾದಗಿರಿಯ ಅಜೀಂ ಪ್ರೇಮ್ಜಿ ಶಾಲೆಯಲ್ಲಿ ಶಿಕ್ಷಣದ ಮೂಲಕ ಮುಕ್ತ ಮತ್ತು ತಾರ್ಕಿಕ ಚಿಂತನೆಯನ್ನು ವ್ಯಕ್ತಿಯಲ್ಲಿ ಬೆಳೆಸುವಾಗ ಎದುರಾಗುವ ಸವಾಲುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾದ ಕ್ರಮಗಳನ್ನು ವಿವರಿಸುತ್ತದೆ. ಶಾಲೆಯ ವಿವಿಧ ಕ್ಷೇತ್ರಗಳಲ್ಲಿ ಗಮನ ವಹಿಸುವುದಕ್ಕಾಗಿ ಪಾರದರ್ಶಕತೆ ಮತ್ತು ಎಲ್ಲಾ ವಿದ್ಯಾರ್ಥಿಗಳ ಭಾಗವಹಿಸುವುದನ್ನು ದೃಢಪಡಿಸುವುದಕ್ಕಾಗಿ ವಿದ್ಯಾರ್ಥಿಗಳನ್ನೊಳಗೊಂಡ 10 ಸಮಿತಿಗಳನ್ನು ರಚಿಸಲಾಯಿತು. ಈ ಸಮಿತಿಗಳಿಗೆ ಶಿಕ್ಷಕರು ಮಾರ್ಗದರ್ಶನ ನೀಡಿದರು ಮತ್ತು ಶಾಲಾ ಚಟುವಟಿಕೆಗಳು ಸುಗಮವಾಗಿ ನಡೆಯುವಂತೆ ಈ ಸಮಿತಿಗಳ ಪ್ರಯೋಜನಗಳ ಬಗ್ಗೆ ಚರ್ಚಿಸಲಾಯಿತು.

More in Education

Browse all →