HomeEducation › ವಿಜ್ಞಾನ ತರಗತಿಯಲ್ಲಿ ಸಾಮಾನ್ಯ ಜ್ಞಾನ

Cover of ವಿಜ್ಞಾನ ತರಗತಿಯಲ್ಲಿ ಸಾಮಾನ್ಯ ಜ್ಞಾನ

ವಿಜ್ಞಾನ ತರಗತಿಯಲ್ಲಿ ಸಾಮಾನ್ಯ ಜ್ಞಾನ

ಮಿಶ್ರ, ಪುಣ್ಯ

FormatEbook
LanguageKannada
ReadingIncluded
Full text being prepared Keep a copy ₹9
About this book
"ವಿದ್ಯಾರ್ಥಿಗಳು ಕೆಲವೊಮ್ಮೆ ವೈಜ್ಞಾನಿಕ ವಿಚಾರಗಳು ತಮ್ಮ ಸಾಮಾನ್ಯ ಜ್ಞಾನದೊಂದಿಗೆ ಸಂಘರ್ಷದಲ್ಲಿ ಇರುವುದನ್ನು ಗ್ರಹಿಸಬಹುದು. ತರಗತಿಯಲ್ಲಿ ಇಂತಹ ಸಂಘರ್ಷಗಳನ್ನು ನಾವು ಬಗೆಹರಿಸುವ ಬಗೆ ಹೇಗೆ? ಈ ಸಾಮಾನ್ಯ ವಿಚಾರಗಳನ್ನು ನಾವು ತಪ್ಪು ಎಂದು ನೋಡುತ್ತೇವೆಯೇ ಅಥವಾ ತಪ್ಪಾದ ಗ್ರಹಿಕೆ ಎಂದು ನೋಡುತ್ತೇವೆಯೇ? ಪರ್ಯಾಯವಾಗಿ, ನಾವು ಅವುಗಳನ್ನು ನಿಜವಾದ ತಿಳುವಳಿಕೆಯ ಬೆಳವಣಿಗೆಗೆ ಅಗತ್ಯವಾದ ಸಂಪನ್ಮೂಲಗಳು ಮತ್ತು ಸ್ವತ್ತುಗಳಾಗಿ ನೋಡುತ್ತೇವೆಯೇ?"

More in Education

Browse all →