Home › Education › ಶಿಕ್ಷಕ ಸಿದ್ಧತೆಯಲ್ಲಿನ ಸುಧಾರಣೆಗಳು – ನಾವು ಹಿಂದೆ ಬಿದ್ದಿದ್ದೇವೆಯೇ?
ಶಿಕ್ಷಕ ಸಿದ್ಧತೆಯಲ್ಲಿನ ಸುಧಾರಣೆಗಳು – ನಾವು ಹಿಂದೆ ಬಿದ್ದಿದ್ದೇವೆಯೇ?
Full text being prepared
Keep a copy $1
About this book
೨೦೧೪ರಲ್ಲಿ ಸೇವಾಪೂರ್ವ ಶಿಕ್ಷಕ ಶಿಕ್ಷಣದಲ್ಲಿನ ಸುಧಾರಣೆಗಳ ನಂತರದ ಸನ್ನಿವೇಶವನ್ನು ಈ ಲೇಖನದಲ್ಲಿ ಪರಿಶೀಲಿಸಲಾಗಿದ್ದು, ಉತ್ತಮ ಗುಣಮಟ್ಟದ ಶಿಕ್ಷಕರ ತಯಾರಿ, ವೃತ್ತಿಪರ ಸಾಮರ್ಥ್ಯ, ಬೋಧನಾ ಕೌಶಲದ ಹೆಚ್ಚಳ, ಸಂಶೋಧನಾ ಕಾರ್ಯದ ನಿರ್ವಹಣೆ ಇತ್ಯಾದಿಗಳ ಬಗ್ಗೆ ಗಮನಹರಿಸಲಾಗಿದೆ. ಶಿಕ್ಷಕರ ಅರ್ಹತೆ, ಹಳೆಯ ಬೋಧನಾ ಮಾದರಿಗಳ ಬಳಕೆ, ಸಾಮರ್ಥ್ಯಾಭಿವೃದ್ಧಿ ಕಾರ್ಯಾಗಾರಗಳ ಕೊರತೆಗಳನ್ನು ಕುರಿತಂತೆ ಲೇಖನದಲ್ಲಿ ಚರ್ಚಿಸಲಾಗಿದ್ದು, ಪ್ರಗತಿಪರ ದೇಶಗಳ ಶಿಕ್ಷಕ ಶಿಕ್ಷಣ ವ್ಯವಸ್ಥೆಯನ್ನು ತಿಳಿಸಲಾಗಿದೆ. ಫಿನ್ಲೆಂಡ್, ಕೆನಡಾ, ಸಿಂಗಪುರ ಮುಂತಾದ ದೇಶಗಳ ಶಿಕ್ಷಕ ಶಿಕ್ಷಣ ಕಾರ್ಯಕ್ರಮಗಳ ಉದಾಹರಣೆಗಳನ್ನು ಇಲ್ಲಿ ಕಾಣಬಹುದು. ಶಿಕ್ಷಣ ಕ್ಷೇತ್ರದ ಸುಸಂಘಟಿತ ಕಾರ್ಯವಿಧಾನ, ಆಯೋಜನಾ ಸಾಮರ್ಥ್ಯ ಹಾಗೂ ಸಂಪನ್ಮೂಲಗಳ ಗರಿಷ್ಠ ಬಳಕೆಗೆ ಲೇಖಕರು ಒತ್ತು ನೀಡಿದ್ದಾರಲ್ಲದೆ, ಶೈಕ್ಷಣಿಕ ವಲಯದ ಸುಧಾರಣೆಯ ಕೆಲವು ಮಾರ್ಗಗಳನ್ನು ಸೂಚಿಸಿದ್ದಾರೆ.
More by ಮಂಜುನಾಥ್, ಎಸ್ ವಿ
Browse all →ದೈಹಿಕ ಶಿಕ್ಷೆಯ ವಿರುದ್ಧ ಸಮರ
ಮಂಜುನಾಥ್, ಎಸ್ ವಿ
ಒಂದು ಸುಂದರ ಮನಸ್ಸು: ಕಾರಂತರ ಶೈಕ್ಷಣಿಕ ಕಾರ್ಯದತ್ತ ಮರುನೋಟ
ಮಂಜುನಾಥ್, ಎಸ್ ವಿ
ಸರ್ಕಾರಿ ಶಾಲೆಗಳ ಉಳಿವಿಗೆ ಕೇರಳ ಮಾದರಿ
ಮಂಜುನಾಥ್, ಎಸ್ ವಿ
ನೂತನ ಶಿಕ್ಷಣ ನೀತಿ: ಭರವಸೆಯ ಆಶಾದೀಪ
ಮಂಜುನಾಥ್, ಎಸ್ ವಿ
ಭಾರತದ ಎರಡು ಶತಮಾನಗಳ ಶೈಕ್ಷಣಿಕ ಚರಿತೆ
ಮಂಜುನಾಥ್, ಎಸ್ ವಿ
ನಮ್ಮ ಶಿಕ್ಷಕರಿಗೆ ಸ್ವಲ್ಪ ಬಿಡುಗಡೆ ನೀಡಬೇಕಿದೆ
ಮಂಜುನಾಥ್, ಎಸ್ ವಿ
ಬಿಬಿಎಂಪಿ ಶಾಲೆಗಳು- ಕುಸಿದು ಬಿದ್ದ ವ್ಯವಸ್ಥೆಯನ್ನು ಸರಿಪಡಿಸಲು ಸಕಾಲ
ಮಂಜುನಾಥ್, ಎಸ್ ವಿ
ಶಿಕ್ಷಕರ ವೃತ್ತಿಪರ ಅಭಿವೃದ್ಧಿ – ಒಂದು ಮರುಚಿಂತನೆ
ಮಂಜುನಾಥ್, ಎಸ್ ವಿ
More in Education
Browse all →
Greek in a Nutshell
James Strong
A Bible History of Baptism
Samuel J. (Samuel John) Baird
A Beginner's History of Philosophy, Vol. 2: Modern Philosophy
Herbert Ernest Cushman
ABC's of Science
Charles A. (Charles Alexander) Oliver
The School Book of Forestry
Charles Lathrop Pack
Studies in Civics
J. T. (James Thompson) McCleary
The Scholemaster
Roger Ascham
Civil Government in the United States Considered with Some Reference to Its Origins
John Fiske