Home › Education › ಮಕ್ಕಳು ಮಾಹಿತಿ ತುಂಬಬೇಕಾದ ಖಾಲಿ ಕೊಡಗಳಲ್ಲ
ಮಕ್ಕಳು ಮಾಹಿತಿ ತುಂಬಬೇಕಾದ ಖಾಲಿ ಕೊಡಗಳಲ್ಲ
Full text being prepared
Keep a copy $1
About this book
ಒಂದು ಒಳ್ಳೆಯ ಶಾಲೆಯ ಹಿಂದೆ ಒಳ್ಳೆಯ ಶಿಕ್ಷಕರಿರಲೇ ಬೇಕು . ಆದರೆ ಒಂದು ಒಳ್ಳೆಯ ಶಾಲೆಯನ್ನು ಬುಡದಿಂದ ತುದಿಯವರೆಗೂ ಬೆಳೆಸಿ ಪೋಷಿಸಿ ಅದರಲ್ಲಿ ಹಲವಾರು ಮಕ್ಕಳನ್ನು ಭವಿಷ್ಯದ ನಾಗರೀಕರನ್ನಾಗಿ ರೂಪಿಸುವುದು, ಅದು ಅಸಾಧಾರಣ ಶಿಕ್ಷಕರಿಂದ ಮಾತ್ರ ಸಾಧ್ಯ . ಸುರಪುರ ತಾಲೂಕಿನ ಕರಡ್ಕಲ್ ಕ್ಯಾಂಪ್ ನ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀಶೈಲ ಅವರು ಇಂಥ ಶಿಕ್ಷಕರ ಸಾಲಿಗೆ ಸೇರುತ್ತಾರೆ. ಪ್ರತೀ ವರ್ಷವೂ ಈ ಶಾಲೆಯಿಂದ ಮಕ್ಕಳು ಮೊರಾರ್ಜಿ ಶಾಲೆಗೆ ಸೇರ್ಪಡೆಗೊಳ್ಳುತ್ತಾರೆ , ಅದರ ಹಿಂದೆ ಶ್ರೀಶೈಲ ಅವರ ಹಲವಾರು ವರ್ಷಗಳ ಸತತ ಪರಿಶ್ರಮವಿದೆ. ಹಲವಾರು ಪ್ರಶಸ್ತಿಗಳಿಗೆ ಭಾಜನರಾದ ಶ್ರೀಶೈಲ ಅವರ ವಿನೂತನ ಕಲಿಕಾ ಕ್ರಮಗಳು ಹಾಗೂ ವಿಭಿನ್ನ ಸಂಘಟನಾ ಸಾಮರ್ಥ್ಯಕ್ಕೆ ತಾವು ಭಾಗವಹಿಸಿದ ಕಾರ್ಯಾಗಾರಗಳೇ ಕಾರಣ ಎನ್ನುವ ಶ್ರೀಶೈಲ ಅವರು ಒಬ್ಬ ಒಳ್ಳೆಯ ಶಿಕ್ಷರ ಅತ್ಯುತ್ತಮ ಮಾದರಿಯಾಗಿದ್ದಾರೆ ಎಂದರೆ ತಪ್ಪಾಗಲಾರದು.
More by ಗಿರಿಧರ್, ಎಸ್.
Browse all →ನನ್ನ ಶಾಲೆ ಚೆನ್ನಾಗಿದೆಯೇ? ನನ್ನ ಮಕ್ಕಳೂ ಇಲ್ಲಿ ಓದುತ್ತಾರೆ!
ಗಿರಿಧರ್, ಎಸ್.
ಮೂವರು ತರುಣ ಶಿಕ್ಷಕರು ಅವರ ಕಾಣ್ಕೆ, ಸಂಕಲ್ಪ, ಉತ್ಸಾಹ ಮತ್ತು ಪರಿಶರ್ಮ
ಗಿರಿಧರ್, ಎಸ್.
ಜಡತ್ವದಿಂದ ಕ್ರಿಯಾಶೀಲತೆಯ ಕಡೆಗೆ
ಗಿರಿಧರ್, ಎಸ್.
ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಸಿಗದಿದ್ದರೆ ನಾನು ಶಾಲೆಯನ್ನೇ ಬಿಡುವೆ
ಗಿರಿಧರ್, ಎಸ್.
ಪಠ್ಯಕ್ರಮ ಒತ್ತಟ್ಟಿಗಿರಲಿ! ಮಕ್ಕಳಿಗೆ ನಾವು ಮೂಲಭೂತ ವಿಷಯಗಳನ್ನು ಕಲಿಸೋಣ
ಗಿರಿಧರ್, ಎಸ್.
ನನ್ನ ವಿದ್ಯಾರ್ಥಿಗಳು ತರ್ಕ ಮತ್ತು ವಿವೇಚನೆಯಿಂದ ಒಂದು ಸಮ ಸಮಾಜದ ಸೌಂದರ್ಯವನ್ನು ಗ್ರಹಿಸುತಾರೆ
ಗಿರಿಧರ್, ಎಸ್.
ಮಳೆಗಾಲದಲ್ಲಿ ಈ ಶಿಕ್ಷಕಿ ಸೊಂಟದ ಮಟ್ಟದ ನೀರನ್ನು ದಾಟಿ ಸರಿಯಾದ ಸಮಯಕ್ಕೆ ಶಾಲೆಗೆ ಬರುತಾರೆ
ಗಿರಿಧರ್, ಎಸ್.
ಪ್ರಾಥಮಿಕ ಶಾಲೆಯ ಶಿಕ್ಷಕನಾಗುವುದಕ್ಕಿಂತ ಮುಖ್ಯವಾದದ್ದು ಅಥವಾ ಉತ್ತಮವಾದದ್ದು ಬೇರೇನೂ ಇಲ್ಲ
ಗಿರಿಧರ್, ಎಸ್.
More in Education
Browse all →
Greek in a Nutshell
James Strong
A Bible History of Baptism
Samuel J. (Samuel John) Baird
A Beginner's History of Philosophy, Vol. 2: Modern Philosophy
Herbert Ernest Cushman
ABC's of Science
Charles A. (Charles Alexander) Oliver
The School Book of Forestry
Charles Lathrop Pack
Studies in Civics
J. T. (James Thompson) McCleary
The Scholemaster
Roger Ascham
Civil Government in the United States Considered with Some Reference to Its Origins
John Fiske