Home › Education › ಸೃಜನಶೀಲತೆ: ಆರಂಭಿಕ ಬಾಲ್ಯ ಶಿಕ್ಷಣದಲ್ಲಿ ಕಳೆಯ ಪಾತ್ರ
ಸೃಜನಶೀಲತೆ: ಆರಂಭಿಕ ಬಾಲ್ಯ ಶಿಕ್ಷಣದಲ್ಲಿ ಕಳೆಯ ಪಾತ್ರ
Full text being prepared
Keep a copy $1
About this book
ಆರಂಭಿಕ ಬಾಲ್ಯ ಶಿಕ್ಷಣದಲ್ಲಿ ಮಕ್ಕಳ ಸೃಜನಶೀಲತೆಯನ್ನು ಉಳಿಸಿ ಬೆಳೆಸುವುದರಲ್ಲಿ ಕಲೆ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಲೇಖಕರೇ ಹೇಳುವಂತೆ “ಸೃಜನಶೀಲತೆಯು ಪರಿಶೋಧನೆ ಮತ್ತು ಅನ್ವೇಷಣೆಯಿಂದ ಸೋಪಜ್ಞ ಕಲ್ಪನೆಗಳು ರೂಪುಗೊಳ್ಳುವ ಪ್ರಕ್ರಿಯೆ”. ಸೃಜನಶೀಲತೆಯ ವಿವಿಧ ಮಾಧ್ಯಮಗಳಾದ ಚಿತ್ರಕಲೆ, ಸಂಗೀತ, ನೃತ್ಯ, ನಾಟಕಗಳ ಮೂಲಕ ಮಕ್ಕಳ ಅಭಿವ್ಯಕ್ತಿಯನ್ನು ಹೊರತೆಗೆಯುವುದು ಹೇಗೆ ಮತ್ತು ಅದರಿಂದ ಮಕ್ಕಳ ಗ್ರಹಣಶಕ್ತಿ ಮತ್ತು ಕಲಿಕಾ ಸಾಮರ್ಥ್ಯದ ಮೇಲಾಗುವ ಧನಾತ್ಮಕ ಪರಿಣಾಮಗಳೇನು ಎಂಬುದನ್ನು ಪ್ರಸ್ತುತ ಲೇಖನ ವಿವರಿಸುತ್ತದೆ. ಶಾಲಾ ಪಠ್ಯಕ್ರಮದಲ್ಲಿ ಸೃಜನಶೀಲತೆಯನ್ನು ಪೋಷಿಸಲು ಅಳವಡಿಸಿಕೊಳ್ಳಬಹುದಾದ ಹಲವು ತಂತ್ರಗಳನ್ನು ಮತ್ತು ಅವುಗಳಿಂದಾಗುವ ಸರ್ವಾಂಗೀಣ ಬೆಳವಣಿಗೆಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ
More in Education
Browse all →
Greek in a Nutshell
James Strong
A Bible History of Baptism
Samuel J. (Samuel John) Baird
A Beginner's History of Philosophy, Vol. 2: Modern Philosophy
Herbert Ernest Cushman
ABC's of Science
Charles A. (Charles Alexander) Oliver
The School Book of Forestry
Charles Lathrop Pack
Studies in Civics
J. T. (James Thompson) McCleary
The Scholemaster
Roger Ascham
Civil Government in the United States Considered with Some Reference to Its Origins
John Fiske