HomeLiterature › ಮಗುವಿನ ಬೆಳವಣಿಗೆ ಮತ್ತು ಶೈಕ್ಷಣಿಕ ಫಲಿತಾಂಶಗಳ ಮೇಲೆ ಬಡತನದ ಪರಿಣಾಮ

Cover of ಮಗುವಿನ ಬೆಳವಣಿಗೆ ಮತ್ತು ಶೈಕ್ಷಣಿಕ ಫಲಿತಾಂಶಗಳ ಮೇಲೆ ಬಡತನದ ಪರಿಣಾಮ

ಮಗುವಿನ ಬೆಳವಣಿಗೆ ಮತ್ತು ಶೈಕ್ಷಣಿಕ ಫಲಿತಾಂಶಗಳ ಮೇಲೆ ಬಡತನದ ಪರಿಣಾಮ

ಬ್ಲ್ಯಾಕ್‌, ಮೌರೀನ್‌ ಎಮ್‌

FormatEbook
LanguageKannada
ReadingIncluded
Full text being prepared Keep a copy ₹9
About this book
ಪ್ರಸ್ತುತ ಲೇಖನವು ಮಕ್ಕಳ ಸರ್ವತೋಮುಖ ಬೆಳವಣಿಗೆಯನ್ನು ಪ್ರಭಾವಿಸುವ ಹಲವಾರು ಅಂಶಗಳ ವಿವಿಧ ಆಯಾಮಗಳನ್ನು ಉದ್ದೇಶಿಸಿದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಕುಟುಂಬ ಹಾಗೂ ಸಮುದಾಯದ ಪಾತ್ರ ಹಾಗೂ ಅವುಗಳ ಕ್ರಿಯಾತ್ಮಕ ಒಳಗೊಳ್ಳುವಿಕೆಯನ್ನು ಪ್ರಮುಖವಾಗಿ ಚರ್ಚಿಸಲಾಗಿದೆ. ಶಾಲಾಸಿದ್ಧತೆಯ ಸುಧಾರಣೆಯ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಮಕ್ಕಳ ಪೋಷಣೆ ಮತ್ತು ಆರೋಗ್ಯವನ್ನು ಕುರಿತ ವಿಷಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಬಡತನ, ಹಸಿವು, ಕುಟುಂಬಗಳ ಅಸಹಕಾರ ಮುಂತಾಗಿ ಮಕ್ಕಳನ್ನು ಪ್ರಭಾವಿಸುವ ಅನೇಕ ಸಂಗತಿಗಳನ್ನು ಇಲ್ಲಿ ವಿವರಿಸಲಾಗಿದ್ದು, ಅವುಗಳ ನಿವಾರಣೆಗೆ ಸಂಬಂಧಿಸಿದಂತೆ ಗಮನಿಸತಕ್ಕ ಅಂಶಗಳನ್ನು ಇಲ್ಲಿ ಕಾಣಬಹುದು.

More in Literature

Browse all →