Home › Education › ಮಕ್ಕಳಿಗೆ ಭಾವನೆಗಳನ್ನು ವ್ಯಕ್ತಪಡಿಸಲು ನೆರವಾಗುವ ಕಥೆ ಪುಸ್ತಕಗಳು
ಮಕ್ಕಳಿಗೆ ಭಾವನೆಗಳನ್ನು ವ್ಯಕ್ತಪಡಿಸಲು ನೆರವಾಗುವ ಕಥೆ ಪುಸ್ತಕಗಳು
Full text being prepared
Keep a copy $1
About this book
ಶಿಕ್ಷಕರು ವಿದ್ಯಾರ್ಥಿಗಳ ಅಗತ್ಯಗಳು, ಅವರ ಸಾಮಾಜಿಕ - ಭಾವನಾತ್ಮಕ ಸ್ಥಿತಿಗತಿ, ಅವರ ಭೀತಿ, ಕಳವಳ ಇತ್ಯಾದಿಗಳನ್ನು ಅರಿತುಕೊಳ್ಳಬೇಕಾದುದು ಅವಶ್ಯವಾಗಿದೆ. ಕಥೆ ಪುಸ್ತಕ ಕುರಿತು ಮಕ್ಕಳೊಂದಿಗೆ ಚರ್ಚೆ ನಡೆಸುವಾಗ ಇಂತಹ ಅನೇಕ ವಿಷಯಗಳು ಮುನ್ನೆಲೆಗೆ ಬರುತ್ತವೆ. ಮಕ್ಕಳೊಂದಿಗೆ ಭಾವನಾತ್ಮಕ ವಿಚಾರಗಳನ್ನು ಚರ್ಚೆ ಮಾಡಲು ಕಥೆ ಪುಸ್ತಕಗಳು ಅವಕಾಶಗಳನ್ನು ಒದಗಿಸುತ್ತವೆ. ಅಲ್ಲದೆ, ಮಕ್ಕಳು ಶಿಕ್ಷಕರೊಂದಿಗೆ ಸಾಕಷ್ಟು ಸಮಯವನ್ನು ಕಳೆಯುವುದರಿಂದ ಅವರ ಭಾವನೆಗಳತ್ತಲೂ ಶಿಕ್ಷಕರು ಗಮನ ನೀಡಬೇಕು. ಯಾವುದೇ ಹಿಂಜರಿಕೆ ಇಲ್ಲದೆ ಅವರು ಶಿಕ್ಷಕರನ್ನು ತಲುಪುವಂತಾಗಲು ಅವರೊಂದಿಗೆ ನಿಕಟ ಸಂಬಂಧವನ್ನು ಬೆಳೆಸಿಕೊಳ್ಳಬೇಕು, ಮಾತ್ರವಲ್ಲದೆ ತರಗತಿಯಲ್ಲಿ ಹಾಗೂ ಹೊರಗಡೆ ಸ್ನೇಹಮಯ ಪರಿಸರವನ್ನು ರೂಪಿಸಬೇಕು ಎಂದು ಲೇಖಕರು ಇಲ್ಲಿ ಹೇಳಿದ್ದಾರೆ.
More in Education
Browse all →
Greek in a Nutshell
James Strong
A Bible History of Baptism
Samuel J. (Samuel John) Baird
A Beginner's History of Philosophy, Vol. 2: Modern Philosophy
Herbert Ernest Cushman
ABC's of Science
Charles A. (Charles Alexander) Oliver
The School Book of Forestry
Charles Lathrop Pack
Studies in Civics
J. T. (James Thompson) McCleary
The Scholemaster
Roger Ascham
Civil Government in the United States Considered with Some Reference to Its Origins
John Fiske