Home › Education › ಒಗ್ಗಟ್ಟಿನ ಕೆಲಸ: ಅತೀತ ಗುರಿಗಳತ್ತ ಸೆಳೆತ
ಒಗ್ಗಟ್ಟಿನ ಕೆಲಸ: ಅತೀತ ಗುರಿಗಳತ್ತ ಸೆಳೆತ
Full text being prepared
Keep a copy $1
About this book
ಯಾವುದೇ ಶಾಲೆಯ ಕಾರ್ಯಚಟುವಟಿಕೆಗಳು ಹಾಗೂ ಅದರ ಗುಣಮಟ್ಟವು ಅಲ್ಲಿನ ಶಿಕ್ಷಕರ ತಂಡವನ್ನು ಅವಲಂಬಿಸಿರುತ್ತದೆ ಎಂಬ ಅಂಶವನ್ನು ಈ ಲೇಖನದಲ್ಲಿ ಪ್ರಸ್ತಾಪಿಸಲಾಗಿದೆ. ಶಾಲೆಯ ಯಶಸ್ಸಿಗೆ ಕೇವಲ ಒಬ್ಬ ಶಿಕ್ಷಕ ಕಾರಣವಲ್ಲ. ವಿಭಿನ್ನ ವಿದ್ಯಾರ್ಹತೆ ಮತ್ತು ಬೋಧನಾ ಸಾಮರ್ಥ್ಯವುಳ್ಳ ಶಿಕ್ಷಕರು ಪರಸ್ಪರ ಉತ್ತಮ ಬಾಂಧವ್ಯದೊಂದಿಗೆ ಒಗ್ಗಟ್ಟಿನಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ಸಮರ್ಥವಾಗಿ ರೂಪಿಸುತ್ತಾರೆ. ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಕಲಿಸುವ ಅವಕಾಶವು ಇವರಿಗೆ ಅತ್ಯಂತ ದೊಡ್ಡ ಪ್ರೇರಣೆ. ಸಾಧ್ಯವಾದಷ್ಟು ಉತ್ತಮ ಶಿಕ್ಷಣವನ್ನು ಒದಗಿಸುವುದು ತಮ್ಮ ಕರ್ತವ್ಯವೆಂದು ಭಾವಿಸುವ ಇವರು, ಮಕ್ಕಳೊಂದಿಗೆ ಹೆಚ್ಚಿನ ಸಮಯವನ್ನು ಕಳೆಯುತ್ತಾರೆ. ಅವರನ್ನು ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತಯಾರುಮಾಡುವುದು, ಮನೆ, ಮನೆಗೆ ಭೇಟಿ, ಪೋಷಕರೊಂದಿಗಿನ ಸಂಪರ್ಕ ಮುಂತಾದ ಉಪಕ್ರಮಗಳ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಕುರಿತಂತೆ ನಿರಂತರ ಕಾಳಜಿ ವಹಿಸುತ್ತಾರೆ.
More by ಗಿರಿಧರ್, ಎಸ್.
Browse all →ನನ್ನ ಶಾಲೆ ಚೆನ್ನಾಗಿದೆಯೇ? ನನ್ನ ಮಕ್ಕಳೂ ಇಲ್ಲಿ ಓದುತ್ತಾರೆ!
ಗಿರಿಧರ್, ಎಸ್.
ಮೂವರು ತರುಣ ಶಿಕ್ಷಕರು ಅವರ ಕಾಣ್ಕೆ, ಸಂಕಲ್ಪ, ಉತ್ಸಾಹ ಮತ್ತು ಪರಿಶರ್ಮ
ಗಿರಿಧರ್, ಎಸ್.
ಪ್ರಾಥಮಿಕ ಶಾಲೆಯ ಶಿಕ್ಷಕನಾಗುವುದಕ್ಕಿಂತ ಮುಖ್ಯವಾದದ್ದು ಅಥವಾ ಉತ್ತಮವಾದದ್ದು ಬೇರೇನೂ ಇಲ್ಲ
ಗಿರಿಧರ್, ಎಸ್.
ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಸಿಗದಿದ್ದರೆ ನಾನು ಶಾಲೆಯನ್ನೇ ಬಿಡುವೆ
ಗಿರಿಧರ್, ಎಸ್.
ಸಮತೆ ಮತ್ತು ಗುಣಮಟ್ಟ: ತರಗತಿಯಲ್ಲಿ ಪ್ರಾರಂಭವಾಗುತ್ತದೆ
ಗಿರಿಧರ್, ಎಸ್.
ಜಡತ್ವದಿಂದ ಕ್ರಿಯಾಶೀಲತೆಯ ಕಡೆಗೆ
ಗಿರಿಧರ್, ಎಸ್.
ನನ್ನ ವಿದ್ಯಾರ್ಥಿಗಳು ತರ್ಕ ಮತ್ತು ವಿವೇಚನೆಯಿಂದ ಒಂದು ಸಮ ಸಮಾಜದ ಸೌಂದರ್ಯವನ್ನು ಗ್ರಹಿಸುತಾರೆ
ಗಿರಿಧರ್, ಎಸ್.
ಪಠ್ಯಕ್ರಮ ಒತ್ತಟ್ಟಿಗಿರಲಿ! ಮಕ್ಕಳಿಗೆ ನಾವು ಮೂಲಭೂತ ವಿಷಯಗಳನ್ನು ಕಲಿಸೋಣ
ಗಿರಿಧರ್, ಎಸ್.
More in Education
Browse all →
Greek in a Nutshell
James Strong
A Bible History of Baptism
Samuel J. (Samuel John) Baird
A Beginner's History of Philosophy, Vol. 2: Modern Philosophy
Herbert Ernest Cushman
ABC's of Science
Charles A. (Charles Alexander) Oliver
The School Book of Forestry
Charles Lathrop Pack
Studies in Civics
J. T. (James Thompson) McCleary
The Scholemaster
Roger Ascham
Civil Government in the United States Considered with Some Reference to Its Origins
John Fiske